ಸುಹಾಸ್ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ: ಸ್ಫೀಕರ್ ಖಾದರ್
ಮಂಗಳೂರು: ಸುಹಾಸ್ ಶೆಟ್ಟಿ ಮನೆಯವರು ಕರೆದರೆ ಅವರ ಮನೆಗೂ ಹೋಗುತ್ತೇನೆ ಹಾಗೂ ಅಬ್ದುಲ್ ರೆಹಮಾನ್ ಕೊಲೆ ತನಿಖೆಯನ್ನು ಎನ್ಐಗೆ ವಹಿಸುವಂತೆ ಆತನ ಮನೆಯವರು ಕೇಳಿದರೆ ರಾಜ್ಯ ಸರ್ಕಾರ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಪವಿತ್ರ ಹಜ್ ಯಾತ್ರೆಯಿಂದ ಮರಳಿದ ನಂತರ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನಗರದ ಸೌರ್ಕ್ಯೂಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಮನೆಯವರು ಕೊಲೆಯಾದ ದಿನವೇ ನನಗೆ ದೂರವಾಣಿ ಮೂಲಕ ಮಾಹಿತಿ […]