Tag: ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ

DAKSHINA KANNADA HOME

ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ

ಮಂಗಳೂರು ಜುಲೈ 19 ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು […]