Tag: ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್

DAKSHINA KANNADA HOME

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ :- ಶಾಸಕ ಕಾಮತ್

ಮಂಗಳೂರು ಅ 07: ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ ತಾರೀಕಿನಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ […]