DAKSHINA KANNADA
ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಶಾಸಕರಿಂದಲೇ ಸರ್ಟಿಫಿಕೇಟ್ :- ಶಾಸಕ ಕಾಮತ್
ಮಂಗಳೂರು ಜೂನ್ 24 ರಾಜ್ಯ ಸರ್ಕಾರದ ಭ್ರಷ್ಟಾಚಾರ ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ಕಮಿಷನ್ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆರೋಪಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್ ಕೊಟ್ಟವರಿಗೆ […]