DAKSHINA KANNADA
LATEST NEWS
ರೋಹನ್ ಕಾರ್ಪೊರೇಶನ್‌ನ Rohan Ethosಗೆ ಎ. 19 ರಂದು ಭೂಮಿಪೂಜೆ
ಮಂಗಳೂರು: ಅತ್ಯುತ್ತಮ ಗುಣಮಟ್ಟ ಮತ್ತು ಸೇವಾ ಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಏ. 19ರಂದು ಸಂಜೆ 5 ಗಂಟೆಗೆ ನಗರದ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ […]