Tag: *ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ*

DAKSHINA KANNADA HOME

*ರೋಹನ್ ಕಾರ್ಪೊರೇಶನ್ ವತಿಯಿಂದ ಮಂಗಳೂರು ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ*

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ವತಿಯಿಂದ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು. ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ […]