Tag: *ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ ಶಾಸಕ ಅಶೋಕ್ ಕುಮಾರ್ ರೈ

DAKSHINA KANNADA

*ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಿದ ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಗುಂಪಲಡ್ಕ 4ನೇ ವಾರ್ಡಿನಲ್ಲಿ ಕಳೆದ 15 ದಿನಗಳಿಂದ ಎದುರಾಗಿದ್ದ ತೀವ್ರ ಕುಡಿಯುವ ನೀರಿನ ಸಮಸ್ಯೆಗೆ ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ತಕ್ಷಣ ಸ್ಪಂದಿಸುವ ಮೂಲಕ ಪರಿಹಾರ ಒದಗಿಸಿದ್ದಾರೆ. ಸ್ಥಳೀಯ ನಿವಾಸಿಗಳು ಎದುರಿಸುತ್ತಿದ್ದ ನೀರಿನ ಅಭಾವದ ಬಗ್ಗೆ ಶಾಸಕರ ಗಮನಕ್ಕೆ ತಂದ ತಕ್ಷಣ, ಶಾಸಕರು ಸಾರ್ವಜನಿಕರ ಹಿತದೃಷ್ಟಿಯಿಂದ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಅವರ ಮಾರ್ಗದರ್ಶನದಂತೆ, ಎನ್.ಎಸ್. ಕ್ರಷರ್‌ನ ಟ್ಯಾಂಕರ್ ಮೂಲಕ ದಡ್ಡಲಡ್ಕದ ಪ್ರೇಮಾ ಅವರ […]