DAKSHINA KANNADA
HOME
ವೆನ್ಲಾಕ್ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ*
ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ, ಶುಭ ಹಾರೈಸಿದರು. ಎಂಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಚೈರ್ಮ್ಯಾನ್ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು […]