Tag: ಶಿಕ್ಷಕ ಕಿರುಕುಳ

DAKSHINA KANNADA HOME

*ಹಾರಾಡಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿ ಪೋಷಕನಿಂದ ವಿದ್ಯಾರ್ಥಿ,ಶಿಕ್ಷಕ ಕಿರುಕುಳ, ಜೀವಬೆದರಿಕೆ: ನ್ಯಾಯಕ್ಕೆ ಆಗ್ರಹಿಸಿ ಶಾಸಕ ಅಶೋಕ್ ರೈ ಗೆ ಮನವಿ*

ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಪೋಷಕರಿಗೆ ಕಿರುಕುಳ,ಜೀವ ಬೆದರಿಕೆ ಒಡ್ಡುತ್ತಿದ್ದು ಈ ಬಗ್ಗೆ ಶಿಕ್ಷಕ ಹಾಗೂ ಪೋಷಕರು ಶಾಸಕ ಅಶೋಕ್ ರೈ ಬಳಿ ದೂರು ನೀಡಿ ನ್ಯಾಯದ ಬೇಡಿಕೆ ಇಟ್ಟಿದ್ದಾರೆ. ಶಾಸಕರಿಗೆ ನೀಡಿದ ದೂರಿನಲ್ಲಿ ಇಂತಿದೆ “ನೀಲ್ ನಿಖಿಲ್ ಎಂಬ ವಿದ್ಯಾರ್ಥಿಯಾದ ನಾನು ಸ.ಮಾ.ಉ.ಹಿ.ಪ್ರ. ಶಾಲೆ ಹಾರಾಡಿ, ಪುತ್ತೂರು ಶಾಲೆಯ 7ನೇ ಬಿ ತರಗತಿಯಲ್ಲಿ ಕಲಿಯುತ್ತಿದ್ದೇನೆ. ನನ್ನ ತರಗತಿಯ ಇನ್ನೊಬ್ಬ ವಿದ್ಯಾರ್ಥಿ ಯಾದ ಯಶಸ್ ಕಾರಣವಿಲ್ಲದೆ […]