DAKSHINA KANNADA
HOME
*ಎಂಸಿಸಿ ಬ್ಯಾಂಕಿನ ವಾರ್ಷಿಕ ಸಾಮಾನ್ಯ ಸಭೆ, ರೂ.9.51 ಕೋಟಿ ನಿವ್ವಳ ಲಾಭ, ಶೇಕಡಾ 10 ಡಿವಿಡೆಂಡ್ ಘೋಷಣೆ*
ಮಂಗಳೂರು: ಎಂಸಿಸಿ ಬ್ಯಾಂಕಿನ 2024–25ನೇ ಹಣಕಾಸು ವರ್ಷದಲ್ಲಿ ಎಂ.ಸಿ.ಸಿ. ಬ್ಯಾಂಕ್ ಎಲ್ಲಾ ಹಣಕಾಸು ನಿಯತಾಂಕಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಮತ್ತು ತನ್ನ ಷೇರುದಾರರಿಗೆ 10% ಲಾಭಾಂಶವನ್ನು ಘೋಷಿಸಿದೆ. 2024–25ನೇ ಹಣಕಾಸು ವರ್ಷದಲ್ಲಿ ಬ್ಯಾಂಕ್ ₹9.51 ಕೋಟಿಗಳ ಅಭೂತಪೂರ್ವ ನಿವ್ವಳ ಲಾಭವನ್ನು ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಹೇಳೀದರು. ಅವರು ಎಂ.ಸಿ.ಸಿ. ಬ್ಯಾಂಕಿನ 107ನೇ ವಾರ್ಷಿಕ ಸಾಮಾನ್ಯ ಸಭೆಯು ಮಂಗಳೂರಿನ ಕೊಡಿಯಾಲ್ಬೈಲ್ನ ಸೇಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೊಯೊಲಾ ಹಾಲ್ನಲ್ಲಿ ಸಭೆಯ ಅಧ್ಯಕ್ಷತೆಯನ್ನು […]