Tag: *ಸಂಘಟನೆಯೇ ಶಕ್ತಿ

DAKSHINA KANNADA HOME

*ಸಂಘಟನೆಯೇ ಶಕ್ತಿ, ಶಿಸ್ತೇ ಅದರ ಉಸಿರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ*

ಮಂಗಳೂರು, ಮಾರ್ಚ್ 05: ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ‘ಪ್ರಶಿಕ್ಷಣ ವರ್ಗ’ವು ಭದ್ರ ಬುನಾದಿಯಾಗಲಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದರು. ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026ರ ಭಾಗವಾಗಿ ಇಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಹೊಸ ವಿಚಾರ ಹಾಗೂ ಆಲೋಚನೆಗಳೊಂದಿಗೆ […]