Tag: *ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ *

DAKSHINA KANNADA HOME

*ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ *

ಮಂಗಳೂರು: ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ ಭಾರತ ವಿಶ್ವಗುರು ಆಗಲಿದೆ. ಸಂವಿಧಾನವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಸಂವಿಧಾನ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಮತ್ತು ಮಾಹಿತಿ ಹಕ್ಕು ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಸಂವಿಧಾನ ಪೀಠಿಕೆ ಬೋಧಿಸಿ ಬಳಿಕ ಅವರು ಮಾತನಾಡುತ್ತಿದ್ದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ […]