Tag: *ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ: ಪತ್ರಕರ್ತರಿಗೆ ಸಿಎಂ ಕರೆ*

HOME STATE

*ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ: ಪತ್ರಕರ್ತರಿಗೆ ಸಿಎಂ ಕರೆ*

ಬೆಂಗಳೂರು ಮಾ 13: ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ಮಾಧ್ಯಮ‌ ಅಕಾಡೆಮಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪತ್ರಕರ್ತರಿಗೆ “2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು” ವಿತರಿಸಿ, ಸನ್ಮಾನಿಸಿ ಮಾತನಾಡಿದರು. ಪತ್ರಕರ್ತರೂ ಆಗಿದ್ದ ಮಹಾತ್ಮಗಾಂಧಿಯವರ ಮಾತಿನಂತೆ ಸರ್ವೋದಯ, ಅಂತ್ಯೋದಯದ ಪರವಾಗಿ […]