DAKSHINA KANNADA
HOME
* ಸಹಕಾರ ರತ್ನ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಇವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರಧಾನ*
ಮಂಗಳೂರು ನ.21: ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ನವೆಂಬರ್ 16 ಮಂಗಳೂರಿನ ಉರ್ವ ಸ್ಟೋರ್ನ ತುಳುಭವನ ಸಿರಿ ಚಾವಡಿಯಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತುಳುನಾಡು ರಕ್ಷಣಾ ವೇದಿಕೆ (ರಿ) ಮತ್ತು ತುಳುನಾಡು ಸೂರ್ಯ ಪತ್ರಿಕೆ ಜಂಟಿಯಾಗಿ ಆಯೋಜಿಸಿದ 72ನೇ ಸಹಕಾರ ಸಪ್ತಾಹ ಆಚರಣೆಯ ಅಂಗವಾಗಿ […]


