Tag: *ಸೆಂಟ್ ಜೋಸೆಫ್ ವಿವಿಯಲ್ಲಿ ‘ಜನರೇಟಿವ್ ಎಐ ಮತ್ತು ಫ್ಯೂಚರ್ ಕಂಪ್ಯೂಟಿಂಗ್’ ಕುರಿತು ವಿಶೇಷ ಉಪನ್ಯಾಸ*

STATE

*ಸೆಂಟ್ ಜೋಸೆಫ್ ವಿವಿಯಲ್ಲಿ ‘ಜನರೇಟಿವ್ ಎಐ ಮತ್ತು ಫ್ಯೂಚರ್ ಕಂಪ್ಯೂಟಿಂಗ್’ ಕುರಿತು ವಿಶೇಷ ಉಪನ್ಯಾಸ*

ಬೆಂಗಳೂರು: ನಗರದ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ವತಿಯಿಂದ ಫೆಬ್ರವರಿ 13 ರಂದು ಎಐಸಿಟಿಇ (AICTE) ಪ್ರತಿಷ್ಠಿತ ವೃತ್ತಿಪರ ಯೋಜನೆಯಡಿ (DPS – 2ನೇ ಹಂತ) ಉದ್ಘಾಟನಾ ಉಪನ್ಯಾಸ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳು ಹಾಗೂ ಐಇಇಇ (IEEE) ಫೆಲೋ ಆದ ಖ್ಯಾತ ಶಿಕ್ಷಣತಜ್ಞ ಡಾ. ವೇಣುಗೋಪಾಲ್ ಕೆ. ಆರ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ “ಜನರೇಟಿವ್ ಎಐ ಮತ್ತು ಫ್ಯೂಚರ್ ಕಂಪ್ಯೂಟಿಂಗ್” ಎಂಬ ವಿಷಯದ ಕುರಿತು ವಿಶೇಷ […]