Tag: ಸೌಜನ್ಯ

DAKSHINA KANNADA HOME LATEST NEWS STATE

ಸೌಜನ್ಯ ಕೊಲೆ ಪ್ರಕರಣ: ಕಳಪೆ ತನಿಖೆ ನಡೆಸಿರುವವರ ವಿರುದ್ಧ ಕ್ರಮ- CBIಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದಲ್ಲಿ ಕಳಪೆ ಮತ್ತು ದೋಷಪೂರಿತ ತನಿಖೆ ನಡೆಸಿ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಖುಲಾಸೆ ಸಮಿತಿಯ ಮುಂದೆ ಇಡಬೇಕು ಎಂದು ವಿಶೇಷ ಸಿಬಿಐ ನ್ಯಾಯಾಲಯ ನೀಡಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸುವಂತೆ ಕೋರಿದ್ದ ಅರ್ಜಿಯ ಸಂಬಂಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಸಿಬಿಐ ಚೆನ್ನೈನ ವಿಶೇಷ ತನಿಖಾ ದಳಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು 16.06.2023ರಂದು ಹೊರಡಿಸಿದ್ದ ತೀರ್ಪಿನಲ್ಲಿನ ನಿರ್ದೇಶನ ಜಾರಿಗೊಳಿಸಲು ಸಿಬಿಐಗೆ ನಿರ್ದೇಶಿಸುವಂತೆ ಕೋರಿ ಸೌಜನ್ಯ ತಾಯಿ ಕುಸುಮಾವತಿ […]

DAKSHINA KANNADA HOME LATEST NEWS STATE

ಏ.6ರಂದು ಧರ್ಮಸ್ಥಳದಲ್ಲಿ ಸೌಜನ್ಯ ಹೆಸರಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಗೆ ತಡೆ

ಬೆಂಗಳೂರು: ‘ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ಹೆಸರಲ್ಲಿ ಏ.6ರಂದು ಧರ್ಮಸ್ಥಳದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ರ್ಯಾಲಿಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಏ. 6 ರಂದು ಧರ್ಮಸ್ಥಳಕ್ಕೆ ನುಗ್ಗುವ ಮತ್ತು ದಾಂಧಲೆ ಎಬ್ಬಿಸುವ ದುರುದ್ದೇಶದಿಂದ ಈ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಉದಯ ಹೊಳ್ಳ ಅವರ ವಾದ ಆಲಿಸಿದ ನ್ಯಾಯಪೀಠ, ‘ಅಪರಾಧ ಮನೋಭಾವದ ವ್ಯಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ವಿಚಾರಗಳಿಗೆ ಸಂಬಂಧಿಸಿದ ಪ್ರತಿಭಟನೆಗಳ ಕುರಿತಂತೆ ಇದೇ ಹೈಕೋರ್ಟ್‌ನ ಸಮನ್ವಯ ನ್ಯಾಯಪೀಠ ನೀಡಿರುವ ಆದೇಶವನ್ನು ಉಲ್ಲಂಘಿಸುವ ಇರಾದೆ […]