Tag: *ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 15ವರ್ಷ ಮೀರಿದ ಹಳೆಯ ವಾಹನಗಳ ಜಪ್ತಿ*

HOME STATE

*ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ *

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ […]