Tag: *ಅಕ್ರಮ-ಸಕ್ರಮ ಜಮೀನಿನ ಅರಣ್ಯ–ಕಂದಾಯ ಭೂ ಗಡಿ ಪ್ಲಾಟಿಂಗ್ ಮಾಡುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ*

DAKSHINA KANNADA

*ಅಕ್ರಮ-ಸಕ್ರಮ ಜಮೀನಿನ ಅರಣ್ಯ–ಕಂದಾಯ ಭೂ ಗಡಿ ಪ್ಲಾಟಿಂಗ್ ಮಾಡುವಂತೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಗ್ರಹ*

ಬೆಂಗಳೂರು: ಕರಾವಳಿ ಜಿಲ್ಲೆಗಳ ರೈತರು ಎದುರಿಸುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿವಾದವನ್ನು ತಕ್ಷಣವೇ ಬಗೆಹರಿಸಿ, ಜಮೀನಿನ ಪ್ಲಾಟಿಂಗ್ (ಪೋಡಿ) ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಪುತ್ತೂರು ಶಾಸಕ ಕಿಶೋರ್ ಕುಮಾರ್ ಅವರು ವಿಧಾನ ಪರಿಷತ್ತಿನ ಅಧಿವೇಶನ ದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಅಧಿವೇಶನದಲ್ಲಿ ಅರಣ್ಯ ಸಚಿವರ ಉತ್ತರಕ್ಕೆ ಪ್ರತಿಯಾಗಿ ಮಾತನಾಡಿದ ಶಾಸಕರು, “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಶಕಗಳಿಂದ ಕೃಷಿ ಮಾಡುತ್ತಿರುವ ರೈತರಿಗೆ ಬಗರ್ ಹುಕುಂ ಸಮಿತಿಯ ಮೂಲಕ ಹಕ್ಕುಪತ್ರ ನೀಡಲಾಗಿದ್ದರೂ, ಅರಣ್ಯ ಮತ್ತು ಕಂದಾಯ ಭೂಮಿಯ […]