Tag: *ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯ*

HOME

*ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯಾ. ಬ್ರಿಜೇಶ್‌ ಚೌಟ ಒತ್ತಾಯ*

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು(ಎಫ್‌ಎಸ್‌ಎಸ್‌ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಎಫ್‌ಎಸ್‌ಎಸ್‌ಎಐ ಸಂಸ್ಥೆಯು ಅಡಿಕೆಗೆ ನಿಗದಿಪಡಿಸಿರುವ ಈ ತೇವಾಂಶ ಮಿತಿಯನ್ನು ಗಂಭೀರ ಸಮಸ್ಯೆಯಾಗಿ ಪರಿಗಣಿಸಿರುವ ಸಂಸದರು, ಹೊಸದಿಲ್ಲಿಯಲ್ಲಿ ಸಚಿವರನ್ನು ಖುದ್ದು ಭೇಟಿಯಾಗಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳಗಾರರರಿಗೆ ಆಹಾರ ಸುರಕ್ಷತಾ […]