HOME
LATEST NEWS
NATIONAL
ಪತಿ ಮುಂದೆಯೇ ಸಾಮೂಹಿಕ ಅ*ತ್ಯಾಚಾರ ಪ್ರಕರಣ: 8 ಮಂದಿಗೆ ಜೀವಾವಧಿ ಶಿಕ್ಷೆ
ಮಧ್ಯಪ್ರದೇಶ: ನವವಿವಾಹಿತೆಯನ್ನು ಆಕೆಯ ಪತಿಯೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ 8 ಅಪರಾಧಿಗಳಿಗೆ ಮಧ್ಯಪ್ರದೇಶದ ರೇವಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ತಲಾ ₹2,30,000 ದಂಡ ಹಾಕಿದೆ. ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಪದ್ಮಾ ಜಾಧವ್ ಅವರು ಎಂಟು ಆರೋಪಿಗಳಾದ ರಾಮಕಿಶನ್, ಗರುಡ್ ಕೋರಿ, ರಾಕೇಶ್ ಗುಪ್ತಾ, ಸುಶೀಲ್ ಕೋರಿ, ರಜನೀಶ್ ಕೋರಿ, ದೀಪಕ್ ಕೋರಿ, ರಾಜೇಂದ್ರ ಕೋರಿ ಮತ್ತು ಲವ್‌ಕುಶ್ ಕೋರಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಎಂದು ಪಿಟಿಐ […]