HOME
LATEST NEWS
STATE
*ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್*
ಬೆಂಗಳೂರು, ಜು.15:”ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನೆಹರು ತಾರಾಲಯ ಸಭಾಂಗಣದಲ್ಲಿ ಬುಧವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. […]


