DAKSHINA KANNADA
HOME
ಅರಿವಿನ ಬೆಳಕು ತೋರಿದ ಗುರುವಿಗೆ ವಂದನೆ:- ವೇದವ್ಯಾಸ್ ಕಾಮತ್
ಕೆನರಾ ಹೈಸ್ಕೂಲ್ ಉರ್ವ ಮತ್ತು ಡೊಂಗರಕೇರಿಯಲ್ಲಿ ಸುಧೀರ್ಘ ಅವಧಿಯವರೆಗೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಹೊಯ್ಗೆಬೈಲ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಶ್ರೀ ಮಾಧವ ಸುವರ್ಣ ರವರ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ರವರು ಗುರು ಪೂರ್ಣಿಮೆಯ ಪ್ರಯುಕ್ತ ಭೇಟಿ ನೀಡಿ ಗುರು ವಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಾಲಾ ದಿನಗಳು ಹಾಗೂ ಶಿಕ್ಷಕರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಅಂತಹ ಕಾಲಘಟ್ಟದಲ್ಲಿ ನಮ್ಮನ್ನೆಲ್ಲಾ ತಿದ್ದಿ ತೀಡಿ ಬದುಕಿನ ದಾರಿ […]