DAKSHINA KANNADA
HOME
ಅಶೋಕ ಜನಮನ-2025′ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ 1 ಲಕ್ಷ ಮಂದಿಗೆ ವಸ್ತ್ರವಿತರಣೆ; ಅಶೋಕ್ ಕುಮಾರ್ ರೈ
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ನಿಂದ ಅ.20ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ‘ಅಶೋಕ ಜನಮನ-2025’ ವಸ್ತ್ರವಿತರಣಾ ಕಾರ್ಯಕ್ರಮದ ಚಪ್ಪರ ಮುಹೂರ್ತ ಅ.5ರಂದು ನಡೆಯಿತು. ಚಪ್ಪರ ಮುಹೂರ್ತ ನೆರವೇರಿಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಾಸಕ ಅಶೋಕ್ ಕುಮಾರ್ ರೈಯವರು, ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ವಸ್ತ್ರ ವಿತರಣೆ ಹಾಗೂ ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, […]


