DAKSHINA KANNADA
HOME
ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ
ಮಂಗಳೂರು ನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು. ಸಮಿತಿಯ […]


