Tag: ಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್‌ಡಿ

LATEST NEWS

ಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್‌ಡಿ

ಸುರತ್ಕಲ್:ಹದಿಹರೆಯದವರಲ್ಲಿ ಕಂಡುಬರುವ ಸ್ಥೂಲಕಾಯ (Obesity) ಸಮಸ್ಯೆ, ಅದರ ಕುರಿತು ಇರುವ ಜ್ಞಾನ, ಮನೋಭಾವ ಹಾಗೂ ಆಚರಣೆಗಳ ಕುರಿತು ಅಧ್ಯಯನ ನಡೆಸಿ, ಆರೋಗ್ಯ ಶಿಕ್ಷಣದ ಪರಿಣಾಮವನ್ನು ವಿಶ್ಲೇಷಿಸಿದ ಸಂಶೋಧನೆಗಾಗಿ ದೀಕ್ಷಾ ಎಂ. ಶೆಟ್ಟಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಮೈಸೂರಿನ ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (JSS AHER) ಸಂಸ್ಥೆಯ ನಿರ್ವಹಣಾ ಅಧ್ಯಯನ ವಿಭಾಗದಿಂದ (Faculty of Management Studies) ನಿರ್ವಹಣಾ ಶಾಸ್ತ್ರ (Management) ವಿಷಯದಲ್ಲಿ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿಯನ್ನು […]