DAKSHINA KANNADA
HOME
LATEST NEWS
ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ. ಬಿ.ರಮಾನಾಥ ರೈ
ಮಂಗಳೂರು:ನ.14: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 136ನೇ ಜನ್ಮ ದಿನಾಚರಣೆ ಪ್ರಯುಕ್ತ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ನೆಹರೂ ಮೈದಾನದಲ್ಲಿ ನೆಹರೂ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಬಳಿಕ ಅವರು ಮಾತನಾಡುತ್ತಿದ್ದರು. ದ.ಕ ಜಿಲ್ಲೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ನವ ಮಂಗಳೂರು ಬಂದರು, […]


