Tag: ಆರ್ಥಿಕ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ಗೆ 13 ಕೋ. ರೂ. ಲಾಭ

HOME LATEST NEWS

ಮಂಗಳೂರು 2024-25ನೇ ಆರ್ಥಿಕ ವರ್ಷದಲ್ಲಿ ಎಂಸಿಸಿ ಬ್ಯಾಂಕ್‌ಗೆ 13 ಕೋ. ರೂ. ಲಾಭ

ಮಂಗಳೂರು : ಅವಿಭಜಿತ ದ.ಕ.ಜಿಲ್ಲೆಯ ಎಂಸಿಸಿ ಬ್ಯಾಂಕ್ 2024-25ನೇ ಆರ್ಥಿಕ ವರ್ಷದಲ್ಲಿ 13 ಕೋ.ರೂ. ವ್ಯವಹಾರಿಕ ಲಾಭಗಳಿಸಿದೆ. ಸತತವಾಗಿ ಎನ್‌ಪಿಎ ಪ್ರಮಾಣ ಕಡಿಮೆಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು ಪ್ರಸ್ತುತ ವರ್ಷ ಶೇ.1.30 ಎನ್‌ಪಿಎ ದಾಖಲಿಸಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ಬ್ಯಾಂಕ್‌ನ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ರಾಜ್ಯಕ್ಕೆ ವಿಸ್ತರಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಳಣ್‌ನಲ್ಲಿ ಶಾಖೆಗಳನ್ನು ತೆರೆದಿದೆ. ಜುಲೈಯೊಳಗೆ ಬೈಂದೂರ್‌ನಲ್ಲಿ 20ನೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ […]