DAKSHINA KANNADA
HOME
*ಈ ನೆಲದ ಕಲೆ ಮತ್ರು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ*
ಮಂಗಳೂರು: ಜ:4 ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ-ಯಕ್ಷ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ವನ್ನು […]


