DAKSHINA KANNADA
LATEST NEWS
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ
ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ಸರಕಾರದಿಂದ ತಲಾ 5 ಲಕ್ಷ ರೂ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ದ ಕ ಜಿಲ್ಲೆಯ 23 ಕಂಬಳ ಗಳಿಗೆ ಒಟ್ಟು 1.15 ಕೋಟಿ ಬಿಡುಗಡೆಯಾಗಿದೆ. ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಳೆದ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ವಿಧಾನಸಭಾ ಅಧಿವೇಶನದಲ್ಲೂ ಕಂಬಳಕ್ಕೆ ಸರಕಾರ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು. ಕರ್ನಾಟಕ ಸರಕಾರದ ಪ್ರವಾಸೋಧ್ಯಮ ಇಲಾಖೆಯಮೂಲಕ ಈ […]


