Tag: *ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ*

DAKSHINA KANNADA HOME

*ಎಂಸಿಸಿ ಬ್ಯಾಂಕಿನಲ್ಲಿ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮ*

ಮಂಗಳೂರು. ನವೆಂಬರ್ 11: ಎಂಸಿಸಿ ಬ್ಯಾಂಕ್ ತನ್ನ ಅರ್ಧ ವಾರ್ಷಿಕ ಕಾರ್ಯಕ್ಷಮತೆ ವಿಮರ್ಶೆ ಮತ್ತು ಸೈಬರ್ ಭದ್ರತಾ ಜಾಗೃತಿ ಕಾರ್ಯಕ್ರಮವನ್ನು “ಸೈಬರ್ ಸೇಫ್ ಬ್ಯಾಂಕ್” ಎಂಬ ಶೀರ್ಷಿಕೆಯೊಂದಿಗೆ ನವೆಂಬರ್ 8 ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಸಿತು. ಬ್ಯಾಂಕಿನ ಅಧ್ಯಕ್ಷರಾದ ‘ಸಹಕಾರ ರತ್ನ’ ಶ್ರೀ ಅನಿಲ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಂದೆಲ್‌ನ ಸೇಂಟ್ ಲಾರೆನ್ಸ್ ಚರ್ಚಿನ ಧರ್ಮಗುರು ವಂದನೀಯ ಫಾ| ಆಂಡ್ರ‍್ಯೂ ಲಿಯೋ ಡಿಸೋಜಾ ಮುಖ್ಯ ಅತಿಥಿಯಾಗಿದ್ದರು. Principal Investigator & […]