HOME
LATEST NEWS
ಎಂಸಿಸಿ ಬ್ಯಾಂಕ್ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
ಮಂಗಳೂರು, ಜೂನ್ 14 :ಎಂಸಿಸಿ ಬ್ಯಾಂಕ್ನ 2025–26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 13ರಂದು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್. ಸಾಲ್ದಾನ್ಹಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ಧರ್ಮ ಕ್ಷೇತ್ರದ ಎಸ್ಟೇಟ್ ಮ್ಯಾನೇಜರ್ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಮತ್ತು ಅಮೂಲ್ಯ ರತ್ನವಾಗಿದೆ. ಬ್ಯಾಂಕ್ ವರ್ಷದಿಂದ ವರ್ಷಕ್ಕೆ ದೊಡ್ಡ ಪ್ರಗತಿ […]


