DAKSHINA KANNADA
HOME
ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆ
ಮಂಗಳೂರು ಆಗಸ್ಟ್ 15: ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಕುದ್ರೋಳಿ ದೇವಸ್ಥಾನ ಟ್ರಸ್ಟ್ನಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಅವರು ರಾಷ್ಟçದ್ವಜವನ್ನು ಹಾರಿಸಿದರು. ತ್ರಿವರ್ಣ ಧ್ವಜ ಹಾರುತ್ತಿದ್ದಂತೆ, ಸಭೆಯು ಗೌರವದಿಂದ ನಿಂತು, ರಾಷ್ಟçಗೀತೆಯನ್ನು ಒಗ್ಗಟ್ಟಿನಿಂದ ಹಾಡಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ ಪದ್ಮರಾಜ್ ಇವರು […]