DAKSHINA KANNADA
HOME
*ಎಂ.ಸಿ.ಸಿ. ಬ್ಯಾಂಕಿನ 12ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಉದ್ಘಾಟನೆ*
ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ತನ್ನ 12 ನೇ ಎಟಿಎಂ ಕಿನ್ನಿಗೋಳಿ ಶಾಖೆಯಲ್ಲಿ ಎಟಿಎಂ ಅನ್ನು ಎಂಆರ್‌ಪಿಎಲ್‌ನ ಕಾರ್ಪೊರೇಟ್ ಬ್ರ‍್ಯಾಂಡಿAಗ್ ಮತ್ತು ಕಾರ್ಪೊರೇಟ್ ಕಮ್ಯುನಿಕೇಷನ್ಸ್ನ ಚೀಫ್ ಜನರಲ್ ಮ್ಯಾನೇಜರ್ ಡಾ| ರುಡಾಲ್ಫ್ ಜೋಯರ್ ನೊರೊನ್ಹಾ ಅವರು ಉದ್ಘಾಟಿಸಿದರು. ಕಿನ್ನಿಗೋಳಿಯ ಇಮ್ಯಾಕ್ಯುಲೇಟ್ ಕಾನ್ಸೆಪ್ಷನ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಜೋಕಿಮ್ ಫೆರ್ನಾಂಡಿಸ್ ಅವರು ಎಟಿಎಂ ಅನ್ನು ಆಶೀರ್ವದಿಸಿದರು. ಹೊಸದಾಗಿ ಉದ್ಘಾಟನೆಗೊಂಡ ಎಟಿಎಂನಿAದ ಮೊದಲ ನಗದು ಹಿಂಪಡೆಯುವಿಕೆಯನ್ನು ಬಳ್ಕುಂಜೆಯ ಸೇಂಟ್ ಪೌಲ್ಸ್ ಚರ್ಚ್ನ ಧರ್ಮಗುರು ರೆವರೆಂಡ್ ಫಾದರ್ ಪೌಲ್ ಸಿಕ್ವೇರಾ […]