Tag: ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ದೀಪಾವಳಿ ಆಚರಣೆ*

DAKSHINA KANNADA HOME

*ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ದೀಪಾವಳಿ ಆಚರಣೆ*

ಮಂಗಳೂರು : ಎಮ್.ಸಿ.ಸಿ.ಬ್ಯಾಂಕಿನ ಆಡಳಿತ ಕಛೇರಿ ಮಂಗಳೂರಿನಲ್ಲಿ ಸಂಭ್ರಮದಿಂದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್‌ಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಸಮಾರಂಭದಲ್ಲಿ ಗೌರವಾನ್ವಿತ ಮುಖ್ಯ ಅತಿಥಿಗಳಾದ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶ್ರೀ ಪ್ರತಾಪ್ ಸಿಂಗ್ ಥೋರಟ್ ಮತ್ತು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ನಜ್ಮಾ ಫಾರೂಕ್ ಅವರು ಉಪಸ್ಥಿತರಿದ್ದರು. ಕತ್ತಲೆಯ ಮೇಲೆ ಬೆಳಕಿನ ಗೆಲುವು ಮತ್ತು ಒಳ್ಳೆಯತನದ ವಿಜಯವನ್ನು […]