Tag: ಎಸ್‌ಎಸ್‌ಎಲ್‌ಸಿ

DAKSHINA KANNADA HOME LATEST NEWS

SSLC ರಿಸಲ್ಟ್‌ ಪ್ರಕಟ: ಎಂದಿನಂತೆ ದ.ಕ ಪ್ರಥಮ-ಉಡುಪಿಗೆ ದ್ವಿತೀಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2025-26ನೇ) ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇ. ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಚಿವರು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದರು. ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆ […]