LATEST NEWS
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಎಂ.ಎಲ್.ಸಿ. ಐವನ್ ಡಿ’ಸೋಜಾ ನೇತೃತ್ವದ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎನ್ಯುಮರೇಷನ್ ಪ್ರಕ್ರಿಯೆಯಲ್ಲಿ ಕಂಡುಬರುತ್ತಿರುವ ಅಕ್ರಮಗಳು ಮತ್ತು ಅವ್ಯವಸ್ಥೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ ಅವರು, ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಯಶಸ್ವಿಯಾಗುವಂತೆ ಕಾಂಗ್ರೆಸ್ ಪಕ್ಷವು 1,750ಕ್ಕೂ ಅಧಿಕ ಬಿ.ಎಲ್.ಎ. (Booth Level Agents)ಗಳನ್ನು ನೇಮಿಸಿದೆ. […]


