HOME
LATEST NEWS
*ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ*
ಮಂಗಳೂರು,ಏ 2: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್ವೇಸ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಭಾರತದ ನಾಲ್ಕು ನಗರಗಳಿಗೂ ಹೊಸ ವಿಮಾನಯಾನ ಸಂಪರ್ಕ: ಜಜೀರಾ ಏರ್ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್), ತಿರುಚಿರಾಪಳ್ಳಿ ಮತ್ತು ಕಣ್ಣೂರಿಗೆ ದಮ್ಮಮ್ […]


