HOME
NATIONAL
ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ ಬಾಬಾ ಬೆಂಗಳೂರಿನ ಯುವತಿ ಜತೆ ವಿವಾಹ
ಚಂಡೀಗಢ: ಕಳೆದ ವರ್ಷ ಪ್ರಯಾಗ್ರಾಜ್ ಮಹಾಕುಂಭದಲ್ಲಿ ಖ್ಯಾತಿ ಗಳಿಸಿದ್ದ ಐಐಟಿ-ವಾಲೆ ಬಾಬಾ ವಿವಾಹವಾಗಿದ್ದಾರೆ. ಬೆಂಗಳೂರಿನ ಹುಡುಗಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಐಟಿ ವಾಲೆ ಬಾಬಾರ ನಿಜವಾದ ಹೆಸರು ಅಭಯ್ ಸಿಂಗ್. ಹರಿಯಾಣದ ಜಜ್ಜರ್ ಜಿಲ್ಲೆಯವರು. ಬೆಂಗಳೂರಿನ ಎಂಜಿನಿಯರ್ ಪ್ರತೀಕಾ ಎಂಬವರನ್ನು ವರಿಸಿದ್ದಾರೆ. ತನ್ನ ತಂದೆಯನ್ನು ಭೇಟಿಯಾಗಲು ಜಜ್ಜರ್ಗೆ ಐಐಟಿ ವಾಲೆ ಬಾಬಾ ಭೇಟಿ ಕೊಟ್ಟಿದ್ದರು. ವಕೀಲರಾಗಿರುವ ತಮ್ಮ ತಂದೆಯನ್ನು ಭೇಟಿ ಮಾಡಲು ತಹಸಿಲ್ ಸಂಕೀರ್ಣಕ್ಕೆ ತೆರಳಿದ್ದರು. ಈ ವೇಳೆ ಪತ್ನಿ ಪ್ರತೀಕಾ ಕೂಡ ಜೊತೆಗಿದ್ದರು. ಕಳೆದ ವರ್ಷ […]


