Tag: *ಕಂಕನಾಡಿ ರಸ್ತೆ ಅಗಲೀಕರಣಕ್ಕೆ ಫಾದರ್ ಮುಲ್ಲರ್ ಆಡಳಿತ ಮಂಡಳಿ ಸಹಮತಿ – ಶಾಸಕ ವೇದವ್ಯಾಸ ಕಾಮತ್*

DAKSHINA KANNADA

*ಕಂಕನಾಡಿ ರಸ್ತೆ ಅಗಲೀಕರಣಕ್ಕೆ ಫಾದರ್ ಮುಲ್ಲರ್ ಆಡಳಿತ ಮಂಡಳಿ ಸಹಮತಿ – ಶಾಸಕ ವೇದವ್ಯಾಸ ಕಾಮತ್*

ಮಂಗಳೂರು: ನಗರದ ಪಂಪ್‌ವೆಲ್‌ನಿಂದ ಹಳೆಯ ಪೋಸ್ಟ್ ಆಫೀಸ್‌ವರೆಗಿನ ರಸ್ತೆ ಅಗಲೀಕರಣದ ದಶಕಗಳ ಬೇಡಿಕೆಗೆ ಕೊನೆಗೂ ಚಾಲನೆ ಸಿಕ್ಕಿದ್ದು, ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯು ಜಾಗ ಬಿಟ್ಟುಕೊಡಲು ಸಮ್ಮತಿಸಿದೆ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ರಸ್ತೆ ಅಗಲೀಕರಣದ ಕುರಿತು ಫಾದರ್ ಮುಲ್ಲರ್ ಸಂಸ್ಥೆಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಯಶಸ್ವಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕರು ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಫಾದರ್ ಮುಲ್ಲರ್ ಆಸ್ಪತ್ರೆಯ ಆವರಣದ ಸುಮಾರು 20 […]