DAKSHINA KANNADA
ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್
ಮಂಗಳೂರು ಜೂ18 ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ, ಖಾತೆ, 9/11, ಏಕ ನಿವೇಶನ ಸೇರಿದಂತೆ […]