DAKSHINA KANNADA
HOME
LATEST NEWS
ಮಂಗಳೂರು: ಯುವತಿ ಮೃತದೇಹವಿಟ್ಟು ಪ್ರತಿಭಟಿಸಿದ 50 ಮಂದಿ ವಿರುದ್ಧ FIR
ಮಂಗಳೂರು: ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಯುವತಿಯ ಮೃತದೇಹವನ್ನಿಟ್ಟು ಪ್ರತಿಭಟಿಸಿದ ಸುಮಾರು 50 ಮಂದಿ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಗಳನ್ನು 1) ಅಮೀತ್, ವಿವೇಕನಗರ ಬಲ್ಲಾಳ್ ಭಾಗ್ 2) ಕೀರ್ತನ್ ,ವಿವೇಕನಗರ ಬಲ್ಲಾಳ್ ಭಾಗ್ 3) ನವೀತ್ ವಿವೇಕನಗರ , ಬಲ್ಲಾಳ್ ಭಾಗ್ 4) ಭರತ್ ರಾಜ್ ವಿವೇಕನಗರ ಬಲ್ಲಾಳ್ ಭಾಗ್ ,5) ಪವನ್, ವಿವೇಕನಗರ ಬಲ್ಲಾಳ್ ಭಾಗ್ 6) ಲೋಕೆಶ್,ಮಂಗಳಾದೇವಿ,7) ಮನ್ವೀತ್ ಬಲ್ಲಾಳ್ ಭಾಗ್ 8) ಅನೀಲ ಕುಮಾರ್ ಕಂಕನಾಡಿ […]


