Tag: ಕದ್ರಿ ಶಿವಭಾಗ್   ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು  ಫ್ಲ್ಯಾಟ್ ಗಳಿಗೆ ತೀವ್ರ ಹಾನಿ   ಶಾಸಕ ವೇದವ್ಯಾಸ ಕಾಮತ್  ಭೇಟಿ

DAKSHINA KANNADA

ಕದ್ರಿ ಶಿವಭಾಗ್   ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು  ಫ್ಲ್ಯಾಟ್ ಗಳಿಗೆ ತೀವ್ರ ಹಾನಿ   ಶಾಸಕ ವೇದವ್ಯಾಸ ಕಾಮತ್  ಭೇಟಿ

ಮಂಗಳೂರು ಜೂನ್ 17 ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲಿಸಿದರು. ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು ಮನೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಣ್ಣು ಕುಸಿದ ನಂತರ ಇದೀಗ ಅಲ್ಲಿನ ಮರಗಳೂ ಸಹ […]