DAKSHINA KANNADA
HOME
*ಕನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ.ಕಾವ್ಯಾಂ ವ್ಹಾಳೊ9′ ಕೊಂಕಣಿ ಕವಿಗೋಷ್ಠಿ*
ಮಂಗಳೂರು :ಕನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ಡಿ. 06. ರಂದು ‘ಕಾತ್ಕಾಂ ವಾ’ ಶೀಷಿಕೆಯಡಿ ಕವಿಗೋಷ್ಠಿ ನಡೆಯಿತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಥಾನಿ ಆಲ್ವಾರಿನ್ರವರು ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಅಕಾಡೆಮಿಯು ವಷದ ಆರಂಭದಿಂದಲೇ ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕವಿಗೋಷ್ಠಿಯು ಇದರಲ್ಲಿ ಒಂದು. ಕವಿಗಳಿಗೆ ವೇದಿಕೆಯನ್ನು ನೀಡುತ್ತಾ, ಹೊಸ ಕವಿಗಳನ್ನು ಪ್ರೋತ್ಸಾಹಿಸುತ್ತಿದೆ. ಖ್ಯಾತ ಕವಿಯಾದ ದಿ| ಚಾ. ಪ್ರಾ. ಡಿಕೋಸ್ತರವರ 33ನೇ ವಷದ ಸರಣೆಗಾಗಿ ಇಂದಿನ ಕವಿಗೋಷ್ಟಿಯನ್ನು ಅಪಿಸುತ್ತಿದ್ದೇವೆ. […]


