Tag: *ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚೆಫ್ ಶ್ರಿಯಾ ಶೆಟ್ಟಿ ಚಾಲನೆ *

DAKSHINA KANNADA HOME

*ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚೆಫ್ ಶ್ರಿಯಾ ಶೆಟ್ಟಿ ಚಾಲನೆ *

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು.ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಜನತೆಯ ಆಹಾರ ಅಭಿರುಚಿಯು ಬಹಳ ವಿಶಿಷ್ಟವಾಗಿದೆ. ತಿಂಡಿ ತಿನಿಸುಗಳ ಬಗ್ಗೆ ಇಲ್ಲಿನ ಜನರ ಪ್ರೀತಿಯು ಆಹಾರ ಸಂಸ್ಕೃತಿಯನ್ನು ಎತ್ತರಕ್ಕೆ ಕೊಂಡೊಯ್ದಿದೆ. ವೈವಿಧ್ಯಮಯ ಖಾದ್ಯಗಳಿಗೆ ಕರಾವಳಿಯು ಹೆಸರುವಾಸಿಯಾಗಿದೆ ಎಂದು ಹೇಳಿದರು. ಜಿಲ್ಲಾಧಿಕಾರಿ ದರ್ಶನ್ […]