Tag: ಕರಾವಳಿ ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು: ಸ್ವಾಮಿ ಜಿತಕಾಮಾನಂದಜಿ

LATEST NEWS

ಕರಾವಳಿ ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು: ಸ್ವಾಮಿ ಜಿತಕಾಮಾನಂದಜಿ

ಮಂಗಳೂರು, ಜೂನ್ 28: ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಎಂಬ ತಪ್ಪು ಭಾವನೆಯನ್ನು ಬಿಟ್ಟು, ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಮಂಗಳೂರು ರಾಮಕೃಷ್ಣ ಮಿಷನ್‌ನ ಸ್ವಾಮಿ ಜಿತಕಾಮಾನಂದಜಿ ಕರೆ ನೀಡಿದ್ದಾರೆ. ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ಮಂಗಳೂರು ಐಎಎಸ್ ಸಂಸ್ಥೆಯು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಮಂಗಳಾದೇವಿಯ ರಾಮಕೃಷ್ಣ ಮಿಷನ್‌ನಲ್ಲಿ ಆಯೋಜಿಸಿದ್ದ “ಮಾರ್ಗದರ್ಶಿ – ಕ್ರ್ಯಾಕಿಂಗ್ ದಿ ಯುಪಿಎಸ್ಸಿ ಎಕ್ಸಾಮಿನೇಷನ್” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೃಢ […]