DAKSHINA KANNADA
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ವೈಫಲ್ಯಗಳ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ ಸಂಸದ ಕ್ಯಾ. ಚೌಟ
ಗುರುಪುರ: ರಾಜ್ಯದ ಪ್ರಗತಿಗೆ ಅದರಲ್ಲಿಯೂ ಅವಿಭಜಿತ ದಕ್ಷಿಣ ಕನ್ನಡದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವುದಕ್ಕೆ ಜನಾಂದೋಲವನ್ನು ರೂಪಿಸುವವರೆಗೆ ಬಿಜೆಪಿ ವಿರಮಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷವು ಗುರುಪುರ ಗ್ರಾಮ ಪಂಚಾಯತ್ ಕಚೇರಿ ಮುಂದೆ ಇಂದು ನಡೆಸಿದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, […]