ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ.ʼಕಾವ್ಯಾಂ ವ್ಹಾಳೊ-7ʼ ಕೊಂಕಣಿ ಕವಿಗೋಷ್ಟಿ
ಮಂಗಳೂರು: ಅಕ್ಟೋಬರ್ 04 :ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-7ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಆಯೋಜಿಸಲಾಗಿತ್ತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಕಾಡೆಮಿಯು ಪ್ರತಿ ತಿಂಗಳು ಕವಿಗೋಷ್ಟಿಯನ್ನು ಹಮ್ಮಿಕೊಳ್ಳುತ್ತದೆ. ಇದು ಎಲ್ಲಾ ಯುವ ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶವಾಗಲಿʼ ಎಂದೇಳಿದರು. ಖ್ಯಾತ ಹಿರಿಯ ಸಂಗೀತಗಾರರಾದ ಶ್ರೀ ಮುರಳೀಧರ್ ಕಾಮತ್ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇವರು ಮಾತಾನಾಡಿ, ತುಂಬಾ ಜನರಿಗೆ […]