Tag: ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

LATEST NEWS

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಮಂಗಳೂರು: ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, […]