DAKSHINA KANNADA
HOME
LATEST NEWS
STATE
Karnataka Budget: ಅಡಿಕೆ ಬೆಳೆಗಾರರಿಗೆ ಶುಭ ಸುದ್ದಿ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು: 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್ನಲ್ಲಿ ಘೋಷಿಸಿದೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ ತೆಂಗು ಬೆಳೆಗೆ ಕಾಣಿಸಿಕೊಳ್ಳುವ ಕಪ್ಪು ತಲೆ ಹುಳು ಮತ್ತು ಬಿಳಿ ನೊಣಗಳ […]


