Tag: ಕಲುಷಿತ ನೀರು ಪೂರೈಕೆ ಹಿನ್ನೆಲೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ತುರ್ತು ಸಭೆ

HOME LATEST NEWS

ಕಲುಷಿತ ನೀರು ಪೂರೈಕೆ ಹಿನ್ನೆಲೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಅಧಿಕಾರಿಗಳ ತುರ್ತು ಸಭೆ

ಮಂಗಳೂರು, ಜೂನ್.19: ಮಂಗಳೂರು ನಗರದ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದಲ್ಲಿ ಕಲುಷಿತ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರ ಮತ್ತು ಪಾಲಿಕೆ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ನೋಡು ಬಟ್ಟಗುಡ್ಡೆ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು. ಸ್ಥಳ ತಪಾಸಣೆ ಮತ್ತು ನೀರಿನ ಪರೀಕ್ಷೆ: ಕುಡಿಯುವ ನೀರಿಗೆ ಡ್ರೈನೇಜ್ ನೀರು ಸೇರಿರುವ ದೂರು ಬಂದ ತಕ್ಷಣ ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ […]